ಉಡುಪಿ ಪ್ರಕರಣ ಉಲ್ಲೇಖಿಸಿ ಮುಖ್ಯಮಂತ್ರಿ ಕುಟುಂಬದ ಅವಹೇಳನ: ಬಿಜೆಪಿಯ ಶಕುಂತಲಾ ಪೊಲೀಸ್ ವಶಕ್ಕೆ
ಉಡುಪಿ ಖಾಸಗಿ ಕಾಲೇಜಿನ ವಿಡಿಯೋ ಪ್ರಕರಣವನ್ನು ಉಲ್ಲೇಖಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ಮಹಿಳೆಯರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರನ್ನು ಬೆಂಗಳೂರಿನ ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ…
ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ| ಕೊಟ್ಟ ಮಾತಿನಂತೆ ನಡೆಯುತ್ತೇವೆ:ಸಿಎಂ ಸಿದ್ದರಾಮಯ್ಯ
ನಾವು ಕೊಟ್ಟ ಮಾತಿನಂತೆ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದೇವೆ. ಮೊದಲ ಅಧಿವೇಶನದಲ್ಲೇ ಕಾಯ್ದೆಗೆ ತಿದ್ದುಪಡಿ ತರುವ ಸಂಕಲ್ಪ ನಮ್ಮದು. ದಲಿತರ ಭೂಮಿ ಪರಬಾರೆ ನಿಷೇಧ ಆಗಲೇಬೇಕು ಎನ್ನುವುದರಲ್ಲಿ ಯಾವುದೇ ರಾಜಿ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದ…
ಅಂಬೇಡ್ಕರ್ ಕಾರಣದಿಂದ ನಾನು ಮುಖ್ಯಮಂತ್ರಿ ಆಗಿದ್ದೇನೆ: ಸಿದ್ದರಾಮಯ್ಯ
ಬೆಂಗಳೂರು: ಅಂಬೇಡ್ಕರ್ ಅವರು ಸಂವಿಧಾನ ನೀಡದೇ ಇದ್ದಿದ್ದರೆ ನಾನು ಮುಖ್ಯಮಂತ್ರಿ ಆಗುತ್ತಿರಲಿಲ್ಲ. ಕುರಿ, ಎಮ್ಮೆ ಕಾಯುತ್ತಾ ಇರಬೇಕಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರ ಜಿಲ್ಲಾಡಳಿತ ರವೀಂದ್ರ ಕಲಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಶಿವಶರಣ ಶ್ರೀ ಹಡಪದ…
ಸಿಎಂ ಸಿದ್ಧರಾಮಯ್ಯ ನುಡಿದಂತೆ ನಡೆಯುವ ರಾಜಕಾರಣಿ: ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್
ಬೆಂಗಳೂರು: ‘ಸಿದ್ದರಾಮಯ್ಯರ ಸರಕಾರದ ಅನುದಾನದಲ್ಲಿ ನಾನು ಮತ್ತೆ ಶಾಸಕನಾದೆ. ಕರ್ನಾಟಕ ರಾಜ್ಯದಲ್ಲಿ ನುಡಿದಂತೆ ನಡೆಯುವ ರಾಜಕಾರಣಿ ಇದ್ದರೆ ಅದು ಮುಖ್ಯಮಂತ್ರಿ ಸಿದ್ದರಾಮಯ್ಯ’ ಎಂದು ಮಾಜಿ ಸಚಿವ, ಯಶವಂತ ಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ರವಿವಾರ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ…
ದೇಶದ ಅಭಿವೃದ್ಧಿಗಾಗಿ ಭಾರತದಲ್ಲಿ ಬಿಜೆಪಿಯೇತರ ಸರ್ಕಾರ ಬರಲೇಬೇಕು: ಮಹಾರಾಷ್ಟ್ರದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ
ಮಹಾರಾಷ್ಟ್ರ : ಭಾರತದ ದೀನದಲಿತರ ಹಾಗೂ ಬಡವರ ಏಳಿಗೆಗಾಗಿ, ಭ್ರಷ್ಟಾಚಾರ ನಿಗ್ರಹಕ್ಕಾಗಿ ಹಾಗೂ ದೇಶವನ್ನು ಅಭಿವೃದ್ಧಿಯ ಪಥದಲ್ಲಿ ನಡೆಸುವ ಸಲುವಾಗಿ ಭಾರತದಲ್ಲಿ ಬಿಜೆಪಿಯೇತರ ಸರ್ಕಾರ ಬರಲೇಬೇಕು ಎಂದರು. ಬರುವ ಲೋಕಸಭೇಯಲ್ಲಿ ಎಲ್ಲರೂ ಒಗ್ಗಟ್ಟದಾಗಿ , ಸ್ವಾತಂತ್ರ್ಯ ಹೋರಾಟದಲ್ಲಿ ಹೋರಾಡಿದಂತೆ, ಬಿಜೆಪಿಯನ್ನು ಹೋಗಲಾಡಿಸಲು…
ಅಕ್ಕಿ ವಿತರಣೆಯಲ್ಲಿ ದ್ವೇಷದ ರಾಜಕಾರಣ ಮಾಡುವುದು ಬೇಡ: ಕೇಂದ್ರ ಗೃಹ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಮನವಿ
ನವದೆಹಲಿ: ಅಕ್ಕಿ ವಿತರಣೆ ಬಗ್ಗೆ ರಾಜಕೀಯ ಅಥವಾ ದ್ವೇಷದ ರಾಜಕಾರಣ ಮಾಡುವುದು ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನವದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬುಧವಾರ ರಾತ್ರಿ…
ಫೇಕ್ ನ್ಯೂಸ್ ಗಳ ಹಾವಳಿ ಹೆಚ್ಚಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯದಲ್ಲಿ ಫೇಕ್ ನ್ಯೂಸ್‌ಗಳ ಹಾವಳಿ ಹೆಚ್ಚಾಗಿದ್ದು, ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ, ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರಣಿ ಟ್ವಿಟ್ ಮೂಲಕ ಎಚ್ಚರಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್…
ಬಿಜೆಪಿ ಶಾಸಕರ ಕಚೇರಿ ಉದ್ಘಾಟನೆ ಕಾರ್ಯಕ್ರಮದ ವೇದಿಕೆಯಲ್ಲಿ ಕಾಣಿಸಿಕೊಂಡ ಸಿಎಂ ಸಿದ್ದರಾಮಯ್ಯ ಫೋಟೋ.!
ಶಿವಮೊಗ್ಗ: ಶಿವಮೊಗ್ಗ ನಗರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಚನ್ನಬಸಪ್ಪನವರ ನೂತನ ಕಚೇರಿ ಉದ್ಘಾಟನೆಯ ವೇದಿಕೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಮಾಜಿ ಸಿಎಂಗಳಾದ ಬಿ ಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಫೋಟೊದ ಸಾಲಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಫೋಟೊ…
ನೂತನ ಸಚಿವರ ಪ್ರಮಾಣ ವಚನ: ಪೂರ್ಣಗೊಂಡ ಸಚಿವ ಸಂಪುಟ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರಕಾರದ 24 ಸಚಿವರು ಪ್ರಮಾಣ ವಚನ ಸ್ವೀಕರಿಸುವ ಮೂಲಕ ಪೂರ್ಣ ಪ್ರಮಾಣದ ಸಂಪುಟ ಅಸ್ತಿತ್ವಕ್ಕೆ ಬಂದಿದೆ. ಶನಿವಾರ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್…
BJP Tender: ಬಿಜೆಪಿಗೆ ಮತ್ತೆ ಶಾಕ್! 20ಸಾವಿರ ಕೋ.ರೂ. ಮೊತ್ತದ ಟೆಂಡರ್ ರದ್ದು ಮಾಡಿ ಆದೇಶ ಹೊರಡಿಸಿದ ಸಿದ್ಧು ಗೌರ್ಮೆಂಟ್!
BJP Tender: ಚುನಾವಣೆಯಲ್ಲಿ ಹೀನಾಯವಾಗಿ ಸೋತಿರೋ ಬಿಜೆಪಿಗೆ ಕಾಂಗ್ರೆಸ್ ಸರ್ಕಾರ ಶಾಕ್ ಮೇಲೆ ಶಾಕ್ ನೀಡುತ್ತಲೇ ಬರುತ್ತಿದೆ. ಅಂತೆಯೇ ಇದೀಗ ಬಿಜೆಪಿಗೆ ಮತ್ತೊಂದು ಶಾಕ್ ನೀಡಲು ಮುಂದಾಗಿರೋ ಸಿದ್ದು ಗೌರ್ಮೆಂಟ್ , ಬಿಜೆಪಿ ಅವಧಿಯಲ್ಲಿ ಹಣಕಾಸಿನ ಸೂಕ್ತ ಅನುದಾನವಿಲ್ಲದೆ ನಿಯಮಗಳನ್ನು ಉಲ್ಲಂಘಿಸಿ…