ಪ್ರಚೋದನಕಾರಿ ಭಾಷಣ: ಶಾಸಕ ಹರೀಶ್ ಪೂಂಜ ವಿರುದ್ಧ FIR ದಾಖಲು

ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ ಎಂದು ಹೇಳಿಕೆ ನೀಡಿರುವ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕೋಮು ಪ್ರಚೋದಕ ಹಾಗೂ ದ್ವೇಷ ಹರಡುವ ರೀತಿಯ ಭಾಷಣ…

‘ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯನನ್ನು ಹೊಡೆದು ಹಾಕಿ’ : ಅಶ್ವತ್ಥ್ ನಾರಾಯಣ ವಿರುದ್ಧ FIR ದಾಖಲು

ಮೈಸೂರು: ಸಿದ್ದರಾಮಯ್ಯರನ್ನು ಹತ್ಯೆ ಮಾಡಿ ಎಂದು ಹೇಳಿಕೆ ನೀಡಿದ್ದ ಆರೋಪ ಹಿನ್ನೆಲೆ ಮಾಜಿ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಈದೀಗ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ. ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ದೇವರಾಜ ದೂರು ನೀಡಿದ್ದರು. ಅಂದಿನಿಂದ ದೂರಿನ…

ಹಾರ-ಶಾಲು ಬೇಡ ಪುಸ್ತಕ ಕೊಡಿ ಸಿಎಂ ಸಿದ್ದರಾಮಯ್ಯ ಮನವಿ

ಬೆಂಗಳೂರು: ಸಾರ್ವಜನಿಕ ಸನ್ಮಾನಗಳಲ್ಲಿ ಹಾರ-ಶಾಲು ಬೇಡ. ಪ್ರೀತಿಯಿಂದ ನೀಡುವುದಾದರೆ ಪುಸ್ತಕಗಳನ್ನು ನೀಡಿ ಎಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿಕೊಂಡಿದ್ದಾರೆ.    ಭಾನುವಾರ ಸಿದ್ದರಾಮಯ್ಯ ಅವರು ತಮ್ಮ ಮುಖಪುಟದ ಖಾತೆಯಲ್ಲಿ, “ನಾಳೆಯಿಂದ ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ,…

ಇದೀಗ SSLC PUC ಪಾಸ್ ಆದ ವಿದ್ಯಾರ್ಥಿಗಳಿಗೆ 50,000 ಪ್ರೈಸ್ ಮನಿ! ಹೊಸ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಬಂಪರ್ ಕೊಡುಗೆ ಈಗಲೇ ಅರ್ಜಿ ಸಲ್ಲಿಸಿ.

ಹೊಸ ಸರ್ಕಾರದ ವತಿಯಿಂದ ಎಲ್ಲಾ ವಿದ್ಯಾರ್ಥಿಗಳಿಗೂ ಕೂಡ ಬಂಪರ್ ಗುಡ್ ನ್ಯೂಸ್. ನೀವು ಕೂಡ ಉಚಿತವಾಗಿ 50000  ಪ್ರೈಸ್ ಮನಿ ಪಡೆದುಕೊಳ್ಳಬಹುದು.  2022-23ನೇ ಸಾಲಿನ   ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಉತ್ತಮ ಅಂಕವನ್ನು ಗಳಿಸಿ…

ಬಂದೆ ಬಿಡ್ತು ನೋಡಿ Free Laptop ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ ಹೊಸ ಸರ್ಕಾರ ಹೆಸರು ನೋಂದಣಿಗೆ ಇದೆ ಕೊನೆ ಅವಕಾಶ!

ಹೌದು ಸದ್ಯ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಈಗಷ್ಟೇ ತಮ್ಮ ಪರೀಕ್ಷಾ ಫಲಿತಾಂಶವನ್ನು ತಿಳಿದುಕೊಂಡಿದ್ದು, ಮುಂದಿನ ವಿದ್ಯಾಭ್ಯಾಸಕ್ಕಾಗಿ ಉತ್ತಮ ಸರ್ಕಾರಿ ಕಾಲೇಜುಗಳಿಗೆ ಅರ್ಜಿ ಸಲ್ಲಿಸಿದ್ದಾರೆ. ಇದೇ ಸಂದರ್ಭದಲ್ಲಿ ಎಲ್ಲಾ ಎಸ್ ಎಸ್ ಎಲ್ ಸಿ ಮತ್ತು…

ಇಂದೇ ಕರ್ನಾಟಕ ಸಿಎಂ ಘೋಷಣೆ: ಎಲ್ಲರ ಚಿತ್ತ ದೆಹಲಿಯತ್ತ

ನವದೆಹಲಿ: ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಮಧ್ಯೆ ಸಿಎಂ ಕುರ್ಚಿಗಾಗಿ ಫೈಟ್‌ ನಡೆಯುತ್ತಿದ್ದು, ದೆಹಲಿಯಲ್ಲೇ ಸಿಎಂ ಕುರ್ಚಿ ಕದನ ಜೋರಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರನ್ನು ಕರೆಸಿಕೊಂಡು ಒನ್‌ ಟು ಒನ್‌ ಮೀಟಿಂಗ್‌ ಮಾಡಿದ ಖರ್ಗೆ, ಸಿಎಂ ಕುರ್ಚಿ ಕದನವನ್ನ…

ಬಿಜೆಪಿಯ ‘ಜನತಾ ಪ್ರಣಾಳಿಕೆ’ಯನ್ನು ಜನರೇ ಅನುಷ್ಠಾನಕ್ಕೆ ತರಬೇಕು ಹೊರತು ಸರ್ಕಾರವಲ್ಲ: ಸಿದ್ದರಾಮಯ್ಯ ಲೇವಡಿ

ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆಗೆ ‘ಜನತಾ ಪ್ರಣಾಳಿಕೆ’ ಎಂದು ಕರೆದಿರುವುದು ಅರ್ಥಪೂರ್ಣ. ಈ ಪ್ರಣಾಳಿಕೆಯನ್ನು ಜನತೆಯೇ ಅನುಷ್ಠಾನಕ್ಕೆ ತರಬೇಕೇ ಹೊರತು ಸರ್ಕಾರ ಅಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಬಿಜೆಪಿ ಪ್ರಣಾಳಿಕೆ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರಿಕಾ ಹೇಳಿಕೆ…

ಸಿದ್ಧರಾಮಯ್ಯ: ಇವರೆಲ್ಲಾ ಲಂಚ ಕೊಟ್ಟು ಬಂದಿದ್ದಾರೆ ಎಂದು ಪೊಲೀಸರ ಕಡೆ ಕೈ ತೋರಿಸಿದ ಸಿದ್ಧರಾಮಯ್ಯ, ಸರ್ಕಾರವನ್ನು ಟೀಕಿಸುವ ಭರದಲ್ಲಿ ಎಲ್ಲಾ ಪೊಲೀಸರಿಗೆ ಅವಮಾನ !

ದಾವಣಗೆರೆ: ದಾವಣಗೆರೆಯಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಸಿದ್ದರಾಮಯ್ಯ (Siddaramaiah) ಇಡೀ ಪೊಲೀಸರಿಗೆ ಅವಮಾನಿಸಿದ ಘಟನೆ ನಡೆದಿದೆ. ಅಲ್ಲಿದ್ದ, ತಮ್ಮ ರಕ್ಷಣೆಗೆ ಬಂದಿದ್ದ ಪೊಲೀಸರನ್ನು ‘ ಇವರೆಲ್ಲರೂ ಲಂಚ ಕೊಟ್ಟು ಬಂದವರು ‘ ಎಂದು ಸಾಮೂಹಿಕವಾಗಿ ಅವಮಾನಿಸಿದ ಘಟನೆ ನಡೆದಿದೆ. “ರಾಜ್ಯ ಬಿಜೆಪಿ…

ಬಿಎಸ್‌ವೈ ಮುಂದಿಟ್ಟು ಮತ ಯಾಚನೆ ಅನುಕಂಪವಲ್ಲವೆ: ಸಿದ್ದರಾಮಯ್ಯ ಸವಾಲು

ಪ್ರಧಾನಿ ನರೇಂದ್ರ ಮೋದಿ ಅವರು ನನ್ನೊಂದಿಗೆ ಓಟದ ಸ್ಪರ್ಧೆಗೆ ಬರಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸವಾಲು ಹಾಕಿದ್ದಾರೆ. ಅಲ್ಲದೆ, ಅನುಕಂಪದ ಮತಯಾಚನೆ ಎಂದು ತಮ್ಮನ್ನು ಟೀಕಿಸಿದ ಮೋದಿ ಅವರಿಗೆ ಬಿಎಸ್ ಯಡಿಯೂರಪ್ಪ ಅವರನ್ನು ನೆನಪಿಸಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆ…