ಬಾತ್ ರೂಂನಲ್ಲಿ ಸ್ಫೋಟಿಸಿದ ಗೀಸರ್; ಮದುವೆಯಾದ 5ನೇ ದಿನಕ್ಕೆ ವಧು ಸಾವು!
ಇತ್ತೀಚೆಗೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಗೀಸರ್ ಸ್ಫೋಟದ ಹೃದಯ ವಿದ್ರಾವಕ ಘಟನೆ ನಡೆದಿದೆ. ಇಲ್ಲಿ ಸ್ನಾನ ಮಾಡುವಾಗ ಗೀಸರ್ ಸ್ಫೋಟಗೊಂಡು ನವವಿವಾಹಿತ ಮಹಿಳೆ ಸಾವನ್ನಪ್ಪಿದ್ದಾಳೆ. ಗೀಸರ್ ಸ್ಫೋಟದಲ್ಲಿ ಸಾವನ್ನಪ್ಪಿದ ಮಹಿಳೆ ತನ್ನ ಮದುವೆಗೆ 5 ದಿನಗಳ ಮೊದಲು ತನ್ನ ಅತ್ತೆಯ…
ಉತ್ತರ ಪ್ರದೇಶದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 10 ನವಜಾತ ಶಿಶುಗಳು ಸಜೀವ ದಹನ, ತನಿಖೆಗೆ ಆದೇಶ
ಉತ್ತರ ಪ್ರದೇಶ: ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ಸ್ಥಳೀಯ ವೈದ್ಯಕೀಯ ಕಾಲೇಜಿನ ಮಕ್ಕಳ ವಾರ್ಡ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ದುರ್ಘಟನೆಯಲ್ಲಿ 10 ನವಜಾತ ಶಿಶುಗಳು ಸಜೀವ ದಹನವಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ನಂತರ…