ಉತ್ತರ ಕನ್ನಡ: ಗಂಟಲಲ್ಲಿ ಬಲೂನ್ ಸಿಲುಕಿ 13 ವರ್ಷದ ಬಾಲಕ ಸಾವು!

ಹಳಿಯಾಳ: ಊದುತ್ತಿದ್ದ ಬಲೂನ್ ನುಂಗಿದ ಪರಿಣಾಮ 13 ವರ್ಷದ ಬಾಲಕ ಉಸಿರುಗಟ್ಟಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗೇನಕೊಪ್ಪ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ. ನವೀನ್ ನಾರಾಯಣ ಬೆಳಗಾಂವಕರ ಮೃತ ಬಾಲಕ, ಆತ 7 ನೇ ತರಗತಿ ವಿದ್ಯಾರ್ಥಿಯಾಗಿದ್ದ.…