ಪ್ರೀತಿ ಮಾಡಿದ ತಪ್ಪಿಗೆ ದಲಿತ ಯುವಕನನ್ನು ಕೊಠಡಿಯಲ್ಲಿ ಕೂಡಿಹಾಕಿ ಕೊಂದ ದುರುಳರು
ಉತ್ತರಪ್ರದೇಶ: ಬಿಜೆಪಿ ಆಡಳಿತದ ಉತ್ತರಪ್ರದೇಶದಲ್ಲಿ ದಲಿತರ ಮೇಲಿನ ಹಿಂಸೆ, ದೌರ್ಜನ್ಯ ಪ್ರಕರಣಗಳು ಮತ್ತೆ ಮತ್ತೆ ವರದಿಯಾಗುತ್ತಿದ್ದು, ದಲಿತ ಯುವಕನನ್ನು ಮನೆಯೊಂದರಲ್ಲಿ ಕೂಡಿ ಹಾಕಿ ಥಳಿಸಿ ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಮುಝಪ್ಪರ್ ನಗರ ಜಿಲ್ಲೆಯ ಖತೌಲಿ ಪೊಲೀಸ್ ಠಾಣೆ ವ್ಯಾಪ್ತಿಯ ಜಸೋಲಾ…
ದಲಿತ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಪೊಲೀಸ್ ಪೇದೆ
ಉತ್ತರಪ್ರದೇಶ: ಪೊಲೀಸ್ ಕಾನ್ಸ್‌ಟೆಬಲ್ ಒಬ್ಬ 25 ವರ್ಷದ ದಲಿತ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ಮಂಗಳವಾರ ನಡೆದಿದೆ. ಮಹಿಳೆಯ ಶವ ಪೊಲೀಸ್ ಕಾನ್ಸ್‌ಟೆಬಲ್ ವಾಸ ಮಾಡುತ್ತಿದ್ದ ಬಾಡಿಗೆ ಮನೆಯಲ್ಲಿ…
ದಲಿತ ಮಹಿಳೆ ಮೇಲೆ ಅತ್ಯಾಚಾರ, ದೇಹ ತುಂಡರಿಸಿ ಆರೋಪಿಗಳು ನಾಪತ್ತೆ
ಉ.ಪ್ರದೇಶ: 40 ವರ್ಷದ ದಲಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ, ಆನಂತರ ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿರುವ ಘಟನೆ ಉತ್ತರ ಪ್ರದೇಶದ ಬಂಡಾದಲ್ಲಿ ನಡೆದಿದೆ. ಘಟನೆ ಕುರಿತು ಮಾಹಿತಿ ನೀಡಿದ ಸ್ಟೇಷನ್ ಹೌಸ್ ಆಫೀಸರ್ ಸಂದೀಪ್ ತಿವಾರಿ, ”ಮಂಗಳವಾರ…
ದಲಿತ ಯುವಕನಿಗೆ ಜಾತಿ ನಿಂದನೆ, ಕೊಲೆ: ಆರೋಪಿಗೆ ಜೀವಾವಧಿ ಶಿಕ್ಷೆ
ದಲಿತ ಕೂಲಿ ಕಾರ್ಮಿಕನೋರ್ವನಿಗೆ ಜಾತಿ ನಿಂದಿಸಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 72 ವರ್ಷದ ವ್ಯಕ್ತಿಗೆ ಉತ್ತರಪ್ರದೇಶದ ಜಿಲ್ಲಾ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಭದೋಹಿಯ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಸದ್ ಅಹ್ಮದ್ ಹಶ್ಮಿ ಅವರು 2002ರಲ್ಲಿ ನಡೆದ ಅಜೀತ್ ಕುಮಾರ್ (32)…
ಮನೆಗೆ ನುಗ್ಗಿ ಗರ್ಭಿಣಿ ಸೇರಿದಂತೆ ಮುವ್ವರು ದಲಿತರನ್ನು ಗುಂಡಿಕ್ಕಿ ಹತ್ಯೆಗೈದ ಸವರ್ಣೀಯರು…
ಉತ್ತರಪ್ರದೇಶ : ದಲಿತರೊಬ್ಬರ ಜಮೀನಿನ ಮೇಲೆ ಕಣ್ಣಿಟ್ಟ ಮೇಲ್ಜಾತಿಗೆ ಸೇರಿದ ವ್ಯಕ್ತಿಗಳು ದಲಿತರಿಗೆ ನಾನಾ ರೀತಿಯ ಕಿರುಕುಳ ನೀಡಿದ್ದಾರೆ. ಅವರನ್ನು ಒಪ್ಪಿಸಿಯೋ ಅಥವಾ ಬೆದರಿಸಿಯೋ ಆ ಭೂಮಿಯನ್ನು ಕಸಿದುಕೊಳ್ಳಲು ಬಯಸಿದ್ದರು. ಆ ಜಮೀನನ್ನು ಸವರ್ಣೀಯರು ಕಸಿದುಕೊಳ್ಳುತ್ತಾರೆಂದು ಭಾವಿಸಿ ಆ ದಲಿತ ವ್ಯಕ್ತಿ ಜಮೀನಿನಲ್ಲೇ…
ಉತ್ತರ ಪ್ರದೇಶ: ದಲಿತ ಯುವಕನೊಂದಿಗೆ ಸಂಬಂಧ ಹೊಂದಿದ್ದಾಳೆಂದು ತನ್ನ ಅಕ್ಕನನ್ನೇ ಕೊಲೆಗೈದ ಅಪ್ರಾಪ್ತ ಬಾಲಕ
15 ವರ್ಷದ ಬಾಲಕಿಯೊಬ್ಬಳು ದಲಿತ ಯುವಕನೊಂದಿಗೆ ಸಂಬಂಧ ಹೊಂದಿದ್ದಾಳೆ ಎನ್ನುವ ಕಾರಣಕ್ಕೆ ಆಕೆಯನ್ನು ಅವರ ತಮ್ಮನೇ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಈ ಘಟನೆ ಆಗಸ್ಟ್ 25ರಂದು ನಡೆದಿದ್ದು, ಮರುದಿನ 14 ವರ್ಷದ ಬಾಲಕ…
ಮುಸ್ಲಿಮರು ಇಲ್ಲಿರಕೂಡದು ಎನ್ನುವವರು ಹಿಂದೂಗಳೇ ಅಲ್ಲ: ಮೋಹನ್ ಭಾಗವತ್
ಘಾಜಿಯಾಬಾದ್: ಮುಸ್ಲಿಮರು ಇಲ್ಲಿ ಇರಕೂಡದು ಎಂದು ಯಾರಾದರು ಹೇಳಿದರೆ ಅಂತಹ ವ್ಯಕ್ತಿ ಹಿಂದೂವೇ ಅಲ್ಲ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಹಿಂದೂ ಮತ್ತು ಮುಸ್ಲಿಂ ನಡುವಣ ಉತ್ತಮ ಬಾಂಧವ್ಯಕ್ಕೆ ಪ್ರಬಲ ಸಂದೇಶ ನೀಡಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥರು…
ಮಕ್ಕಳ ಕಳ್ಳಸಾಗಣೆಯಲ್ಲಿ ಯುಪಿ, ಬಿಹಾರ, ಎಪಿ ಅಗ್ರಸ್ಥಾನ; ದೆಹಲಿಯಲ್ಲಿ 68% ಏರಿಕೆ: ವರದಿ
2016 ಮತ್ತು 2022 ರ ನಡುವೆ ಅತಿಹೆಚ್ಚು ಮಕ್ಕಳ ಕಳ್ಳಸಾಗಣೆ ಮಾಡುವಲ್ಲಿ ಉತ್ತರ ಪ್ರದೇಶ, ಬಿಹಾರ ಮತ್ತು ಆಂಧ್ರಪ್ರದೇಶ ಮೊದಲ ಮೂರು ರಾಜ್ಯಗಳಾಗಿವೆ. ಆದರೆ ದೆಹಲಿಯು ಕೋವಿಡ್ ನಂತರದ ಅವಧಿಗೆ 68 ಪ್ರತಿಶತದಷ್ಟು ಏರಿಕೆ ಕಂಡಿದೆ ಎಂದು ಎನ್‌ಜಿಒ ಹೊಸ ಅಧ್ಯಯನ…
ಇಲಿ ಕೊಂದ ಆರೋಪದಲ್ಲಿ ಯುವಕನನ್ನು ಬಂಧಿಸಿದ ಉತ್ತರ ಪ್ರದೇಶ ಪೋಲೀಸರು
ಲಕ್ನೋ: ಇಲಿಯ ಮೇಲೆ ಬೈಕ್ ಹಾಯಿಸಿ ಕೊಂದ ಆರೋಪದ ಮೇಲೆ ರವಿವಾರ ಪೊಲೀಸರಿಂದ ಬಂಧಿತನಾಗಿದ್ದ ನೊಯ್ದಾದ ಯುವಕನೊಬ್ಬನನ್ನು ಸೋಮವಾರ ಬಿಡುಗಡೆಗೊಳಿಸಲಾಗಿದ್ದು ಈ ಕುರಿತಂತೆ ಇಲಾಖಾ ತನಿಖೆಗೆ ಆದೇಶಿಸಲಾಗಿದೆ ಎಂದು ಗೌತಮ್ ಬುದ್ಧ ನಗರ್ ಪೊಲೀಸ್ ಆಯುಕ್ತೆ ಲಕ್ಷ್ಮಿ ಸಿಂಗ್ ಹೇಳಿದ್ದಾರೆ. ಝೈನುಲ್…
ಉತ್ತರ ಪ್ರದೇಶ:ದಲಿತ ವ್ಯಕ್ತಿ ಮೇಲೆ ಹಲ್ಲೆ ಮಾಡಿ ಕಾಲು ನೆಕ್ಕಿಸಿಕೊಂಡ ಅಮಾನವೀಯ ಕೃತ್ಯ.
ಉತ್ತರ ಪ್ರದೇಶ: ಮಧ್ಯಪ್ರದೇಶದಲ್ಲಿ ಆದಿವಾಸಿ ಬುಡಕಟ್ಟು ಯುವಕನ ಮುಖದ ಮೇಲೆ ಮೂತ್ರ ವಿಸರ್ಜನೆಯ ಘಟನೆಯ ಮಾಸುವ ಮೊದಲೇ ಉತ್ತರ ಪ್ರದೇಶದ ಸೋನಭದ್ರಾ ಜಿಲ್ಲೆಯಲ್ಲಿ ಮತ್ತೊಬ್ಬ ದಲಿತ ಯುವಕನನ್ನು ಅಮಾನವೀಯವಾಗಿ ನಡೆಸಿಕೊಂಡ ಘಟನೆಯ ವೀಡಿಯೋ ವೈರಲ್ ಆಗಿದೆ. ದಲಿತ ಯುವಕನಿಂದ ತನ್ನ…