ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಝಾದ್ ಮೇಲೆ ಗುಂಡಿನ ದಾಳಿ ಆಸ್ಪತ್ರೆಗೆ ದಾಖಲು
ಲಕ್ನೋ: ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಬುಧವಾರ ಭೀಮ್ ಆರ್ಮಿ ಮತ್ತು ಆಝಾದ್ ಸಮಾಜ ಪಕ್ಷದ ಅಧ್ಯಕ್ಷ ಚಂದ್ರಶೇಖರ್ ಆಜಾದ್ ಅವರ ಬೆಂಗಾವಲು ಪಡೆಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಿಂದಆಝಾದ್ ಅವರ ಸೊಂಟಕ್ಕೆ ಗುಂಡು ತಗುಲಿದ್ದು, ಅವರನ್ನು ದೇವಬಂದ್ ಆಸ್ಪತ್ರೆಗೆ…
ಉತ್ತರ ಪ್ರದೇಶ: ಮಲಗುಂಡಿಯಲ್ಲಿ ಉಸಿರುಕಟ್ಟಿ ಒಂದೇ ಕುಟುಂಬ ನಾಲ್ವರು ಸಾವು
ಉತ್ತರಪ್ರದೇಶ: ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ರಾಮನಗರ ಗ್ರಾಮದಲ್ಲಿ ಮಲದ ಗುಂಡಿಯೊಳಗೆ ಇಳಿದ ಕಾರಣ ವಿಷಕಾರಿ ಅನಿಲ ಸೇವಿಸಿ ಒಂದೇ ಕುಟುಂಬದ ನಾಲ್ವರು ಭಾನುವಾರ ಸಾವನ್ನಪ್ಪಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಮೃತರನ್ನು ನಂದಕುಮಾರ್ (45), ನಿತೇಶ್ (25), ದಿನೇಶ್…
ಉತ್ತರ ಪ್ರದೇಶ ಸಂಸ್ಕೃತ ಮಂಡಳಿ ಪರೀಕ್ಷೆ 13,000ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹಿಂದಿಕ್ಕಿ ಪ್ರಥಮ ಸ್ಥಾನಿಯಾದ ಮಹಮ್ಮದ್ ಇರ್ಫಾನ್
ಲಕ್ನೊ: ಉತ್ತರ ಪ್ರದೇಶ ಮಾಧ್ಯಮಿಕ ಸಂಸ್ಕೃತ ಶಿಕ್ಷಣ ಪರಿಷತ್ ಮಂಡಳಿಯ ಉತ್ತರ ಮಾಧ್ಯಮ-II (12ನೇ ತರಗತಿ) ಪರೀಕ್ಷೆಯಲ್ಲಿ ಶೇ. 82.71ರಷ್ಟು ಅಂಕ ಪಡೆಯುವ ಮೂಲಕ ಚಂದೌಲಿ ಜಿಲ್ಲೆಯ ಕೃಷಿ ಕಾರ್ಮಿಕ ಸಲಾಲುದ್ದೀನ್ ಎಂಬುವವರ 17 ವರ್ಷದ ಪುತ್ರ ಮುಹಮ್ಮದ್ ಇರ್ಫಾನ್ ಸಂಸ್ಕೃತ…